HomeKarnatakaBREAKING: ಕಾಡಾನೆ ದಾಳಿಗೆ ರೈತ ಬಲಿ: ವಾರದಲ್ಲಿ ಎರಡನೇ ಘಟನೆ

BREAKING: ಕಾಡಾನೆ ದಾಳಿಗೆ ರೈತ ಬಲಿ: ವಾರದಲ್ಲಿ ಎರಡನೇ ಘಟನೆ

ಕೋಲಾರ: ಪೋಲೇನಹಳ್ಳಿಯಲ್ಲಿ ಕಾಡಾನೆ ದಾಳಿಯಿಂದ ರೈತ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಪೋಲೇನಹಳ್ಳಿಯಲ್ಲಿ ಘಟನೆ ನಡೆದಿದೆ.

45 ವರ್ಷದ ನಾರಾಯಣಸ್ವಾಮಿ ಕಾಡಾನೆ ದಾಳಿಯಿಂದ ಸಾವನ್ನಪ್ಪಿದವರು ಎಂದು ಹೇಳಲಾಗಿದೆ. ತರಕಾರಿ ತರಲು ಬಂಗಾರಪೇಟೆಗೆ ಹೋಗುವಾಗ ಆನೆ ದಾಳಿ ನಡೆಸಿದೆ. ಕಳೆದೊಂದು ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವಿನ ಪ್ರಕರಣ ಇದಾಗಿದೆ. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular