HomeKarnatakaಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ: ಎಟಿಎಫ್ ಸಿಬ್ಬಂದಿ ಸಾವು

ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ: ಎಟಿಎಫ್ ಸಿಬ್ಬಂದಿ ಸಾವು

ಚಿಕ್ಕಮಗಳೂರು: ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಅವಘಡ ಸಂಭವಿಸಿದೆ. ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ಎಟಿಎಫ್ ಸಿಬ್ಬಂದಿ ಕಾರ್ತಿಕ್ ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆ ಕಾಡಿಗಟ್ಟುವ ಸಂದರ್ಭದಲ್ಲಿ ಏಕಾಏಕಿ ದಾಳಿ ಮಾಡಿದೆ ಎನ್ನಲಾಗಿದೆ. ಕಾಡಾನೆ ದಾಳಿಗೆ ಎರಡು ತಿಂಗಳಲ್ಲಿ ಮೂರನೇ ಬಲಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular