HomeIndiaಭದ್ರತಾ ಸಿಬ್ಬಂದಿ ಎನ್ ಕೌಂಟರ್ ಗೆ 6 ನಕ್ಸಲರು ಬಲಿ

ಭದ್ರತಾ ಸಿಬ್ಬಂದಿ ಎನ್ ಕೌಂಟರ್ ಗೆ 6 ನಕ್ಸಲರು ಬಲಿ

ಭದ್ರತಾಪಡೆ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ 6 ನಕ್ಸಲರು ಸಾವನ್ನಪ್ಪಿರುವ ಘಟನೆ ಛತ್ತಿಸ್ ಗಢ ಗಡಿ ಭಗದ ತೆಲಂಗಾಣದಲ್ಲಿ ನಡೆದಿದೆ.

ಭದ್ರಾದ್ರಿ ಕೋತಗುಡೆಮ್ ಬಳಿ ಭದ್ರತಾಪಡೆ ಹಾಗೂ ಪೊಲೀಸರು ನಕ್ಸಲರ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದು, ಎನ್ ಕೌಂಟರ್ ನಲ್ಲಿ 6 ನಕ್ಸಲರು ಹತರಾಗಿದ್ದಾರೆ.

ಘಟನೆಯಲ್ಲಿ ಇಬ್ಬರು ಪೊಲೀಸರು ಗಯಗೊಂಡಿದ್ದಾರೆ. ಎರಡು ದಿನಗಳ ಕಾರ್ಯಾಚರಣೆಯಲ್ಲಿ ಈವರೆಗೆ ಒಟ್ಟು 9 ಮಾವೊವಾಡಿಗಳನ್ನು ಸದೆಬಡಿಯಲಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular