HomeLatest NewsBREAKING: ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರರು ಭದ್ರತಾಪಡೆಗಳ ಎನ್ ಕೌಂಟರ್ ಗೆ ಬಲಿ

BREAKING: ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರರು ಭದ್ರತಾಪಡೆಗಳ ಎನ್ ಕೌಂಟರ್ ಗೆ ಬಲಿ

ಶ್ರೀನಗರ: ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರರನ್ನು ಭದ್ರತಾಪಡೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಲಾಗಿದೆ.

ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಭದ್ರತಾಪಡೆಗಳು ನಡೆಸಿದ ಎನ್ ಕೌಂಟರ್ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಮೂಲವರು ಉಗ್ರರು ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾದವರು ಎಂದು ತಿಳಿದಿಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೇನೆ, ಜಮ್ಮು-ಕಾಶ್ಮೀರ ಪೊಲೀಸರು, ಸಿಆರ್ ಪಿಎಫ್ ಸೇರಿ ‘ಆಪರೇಷನ್ ಮಹಾದೇವ್’ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಸದೆಬಡಿಯಲಾಗಿದೆ.

ಏಪ್ರಿಲ್ 22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದ ಉಗ್ರರು 26 ಪ್ರವಾಸಿಗರನ್ನು ಗುಂಡಿಟ್ಟು ಹತ್ಯೆಗೈದಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular