KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಗಂಗಾ ಕಲ್ಯಾಣ ಯೋಜನೆಯ 43 ಕೋಟಿ ರೂ. ವಾಲ್ಮೀಕಿ ನಿಗಮದ ಖಾತೆಗೆ ವರ್ಗಾಯಿಸಿ ದೋಚಿದ ನಾಗೇಂದ್ರ: ಇಡಿ ಮಾಹಿತಿ

Published October 10, 2024 at 7:37 am
Share
SHARE

ಬೆಂಗಳೂರು: ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ರಾಜ್ಯ ಖಜಾನೆಯಿಂದ ಗಂಗಾ ಕಲ್ಯಾಣ ಯೋಜನೆಗೆ ಸಂಬಂಧಿಸಿದ್ದ 43.33 ಕೋಟಿ ರೂ. ಅನುದಾನವನ್ನು ವಾಲ್ಮೀಕಿ ನಿಗಮದ ಬ್ಯಾಂಕ್ ಖಾತೆಗೆ ವರ್ಗಾಯಿಸಿ ದೋಚಲಾಗಿತ್ತು ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಾಹಿತಿ ನೀಡಿದ್ದು, ಮಾಜಿ ಸಚಿವ ಬಿ. ನಾಗೇಂದ್ರ ಅವರ ಪ್ರಭಾವದಿಂದ ಗಂಗಾ ಕಲ್ಯಾಣಕ್ಕೆ ಮೀಸಲಾದ ಅನುದಾನ ದುರ್ಬಳಕೆಯಾಗಿದೆ ಎಂದು ಹೇಳಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಾಲ್ಮೀಕಿ ನಿಗಮದ ಹಗರಣದ ತನಿಖೆಯ ವರದಿಯನ್ನು ಜಾರಿ ನಿರ್ದೇಶನಾಲಯ ಸಲ್ಲಿಸಿದೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಂಸದರು ಮತ್ತು ಶಾಸಕರ ಗೌರವಾನ್ವಿತ ವಿಶೇಷ ನ್ಯಾಯಾಲಯಕ್ಕೆ ಬೆಂಗಳೂರು ಇಡಿ ಪ್ರಾಸಿಕ್ಯೂಷನ್ ದೂರು(ಪಿಸಿ) ಸಲ್ಲಿಸಿದೆ. ಗೌರವಾನ್ವಿತ ನ್ಯಾಯಾಲಯವು ಪಿಸಿಯನ್ನು ಪರಿಗಣನೆಗೆ ತೆಗೆದುಕೊಂಡಿದೆ ಎಂದು ಜಾರಿ ನಿರ್ದೇಶನಾಲಯ ಮಾಹಿತಿ ನೀಡಿದೆ.

You Might Also Like

BIG NEWS: ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ 5 ಪಾಲಿಕೆ ರಚನೆ, ಶೀಘ್ರದಲ್ಲೇ ಚುನಾವಣೆ: ಡಿಸಿಎಂ ಡಿಕೆ

BREAKING: ತಡರಾತ್ರಿ ಭಾರೀ ಅಗ್ನಿ ದುರಂತ: ಇಬ್ಬರು ಸಾವು, ಮತ್ತಿಬ್ಬರು ಗಂಭೀರ

ಎಸ್ಎಸ್ಎಲ್ಸಿ, ಪಿಯುಸಿ, ಪದವೀಧರರಿಗೆ ಗುಡ್ ನ್ಯೂಸ್: ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ

ದೇವನಹಳ್ಳಿ ಭೂಸ್ವಾಧೀನ ರದ್ದು ಬೆನ್ನಲ್ಲೇ ಏರೋಸ್ಪೇಸ್ ಉದ್ಯಮಿಗಳಿಗೆ ಆಂಧ್ರ ಸಿಎಂ ಪುತ್ರ ಗಾಳ

ಸ್ನಾಯುಗಳನ್ನು ಬಲಪಡಿಸಲು, ಮೃದು ಚರ್ಮದ ಶಿಶುಗಳ ‘ಮಸಾಜ್’ ಹೀಗಿರಲಿ

TAGGED:ವಾಲ್ಮೀಕಿ ನಿಗಮ ಹಗರಣInvestigation reportಇಡಿCourtಸಲ್ಲಿಕೆತನಿಖಾ ವರದಿವಿಶೇಷ ಕೋರ್ಟ್Valmiki Corporation ScamEnforcement Directorate. Submitted
Share This Article
Facebook Copy Link Print

Latest News

BIG NEWS: ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ 5 ಪಾಲಿಕೆ ರಚನೆ, ಶೀಘ್ರದಲ್ಲೇ ಚುನಾವಣೆ: ಡಿಸಿಎಂ ಡಿಕೆ
BREAKING: ತಡರಾತ್ರಿ ಭಾರೀ ಅಗ್ನಿ ದುರಂತ: ಇಬ್ಬರು ಸಾವು, ಮತ್ತಿಬ್ಬರು ಗಂಭೀರ
ಎಸ್ಎಸ್ಎಲ್ಸಿ, ಪಿಯುಸಿ, ಪದವೀಧರರಿಗೆ ಗುಡ್ ನ್ಯೂಸ್: ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ
ದೇವನಹಳ್ಳಿ ಭೂಸ್ವಾಧೀನ ರದ್ದು ಬೆನ್ನಲ್ಲೇ ಏರೋಸ್ಪೇಸ್ ಉದ್ಯಮಿಗಳಿಗೆ ಆಂಧ್ರ ಸಿಎಂ ಪುತ್ರ ಗಾಳ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING NEWS: ಶಾಲಾ ವಾಹನ ಪಲ್ಟಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Automotive

ಹೊಸ ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಜುಲೈನಿಂದ ಎಲ್ಲಾ ಮಾದರಿ ವಾಹನಗಳ ಬೆಲೆ ಹೆಚ್ಚಿಸಲಿದೆ JSW MG ಮೋಟಾರ್ ಇಂಡಿಯಾ
SHOCKING : ‘ರೈಲ್ವೇ ಟ್ರ್ಯಾಕ್’ ಮೇಲೆ ಕಾರು ಚಲಾಯಿಸಿ ಹುಚ್ಚಾಟ ಮೆರೆದ ಮಹಿಳೆ : ಆಘಾತಕಾರಿ ವೀಡಿಯೋ ವೈರಲ್ |WATCH VIDEO
BIG NEWS: ವಿಂಡ್‌ ಸ್ಕ್ರೀನ್‌ ಗಳಲ್ಲಿ ಫಾಸ್ಟ್‌ ಟ್ಯಾಗ್‌ ಇಲ್ಲದ ವಾಹನಗಳು ಕಪ್ಪುಪಟ್ಟಿಗೆ ಸೇರ್ಪಡೆ: NHAI ಘೋಷಣೆ

Entertainment

ದಿಯಾ ಮಿರ್ಜಾ ಪುತ್ರನ ಜೀವ ಉಳಿಸಿದ 36 ಗಂಟೆಯ ಶಸ್ತ್ರಚಿಕಿತ್ಸೆ: ತಾಯ್ತನದ ಕಠಿಣ ಪಯಣ ಬಿಚ್ಚಿಟ್ಟ ನಟಿ | Watch
ದೇಶ ವಿರೋಧಿ ಹೇಳಿಕೆ: ಕಿರುತೆರೆ ಖ್ಯಾತ ನಟ ಅಖಿಲ್ ವಿರುದ್ಧ ಪ್ರಕರಣ ದಾಖಲು
ಅಕ್ಷಯ್ ಕುಮಾರ್ ಜೊತೆ ಅಭಿನಯಿಸಿದ್ದ ನಟಿ ಈಗ ಬೌದ್ಧ ಸನ್ಯಾಸಿನಿ !

Sports

‌ಇಲ್ಲಿದೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಅದ್ದೂರಿ ಮನೆ ಮತ್ತು ಅಪರೂಪದ ಸಂಗ್ರಹದ ಡಿಟೇಲ್ಸ್ !
ಸೂರ್ಯಕುಮಾರ್ ಪತ್ನಿಯಿಂದ ರೋಹಿತ್ ಶರ್ಮಾ ‘ಸ್ಟೈಲ್’ ಅನುಕರಣೆ ; ವಿಡಿಯೋ ವೈರಲ್ | Watch
ದುರಂತ ಸಾವಿಗೀಡಾಗಿದ್ದರು ಈ ಕ್ರಿಕೆಟಿಗರು ; ಇಲ್ಲಿದೆ ಡಿಟೇಲ್ಸ್‌ !

Special

ನೀವು ದುಶ್ಚಟಗಳಿಗೆ ದಾಸರಾಗಿದ್ದೀರಾ…….? ಹಾಗಿದ್ರೆ ಈ ಸುದ್ದಿ ಓದಿ
ಬಿರು ಬೇಸಿಗೆಯಲ್ಲೂ ʼವಿದ್ಯುತ್‌ʼ ಬಿಲ್‌ ಉಳಿಸಲು ಇಲ್ಲಿದೆ ಟಿಪ್ಸ್‌
ʼಓವರ್‌ ಟೇಕ್ʼ ಮಾಡುವ ಮುನ್ನ ವಾಹನ ಸವಾರರಿಗೆ ತಿಳಿದಿರಲಿ ಈ ಅಮೂಲ್ಯ ಮಾಹಿತಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?