HomeKarnatakaBIG NEWS: ವಿಶೇಷ ಕೋರ್ಟ್ ಗೆ ವಾಲ್ಮೀಕಿ ನಿಗಮ ಹಗರಣ ತನಿಖಾ ವರದಿ ಸಲ್ಲಿಸಿದ ಇಡಿ

BIG NEWS: ವಿಶೇಷ ಕೋರ್ಟ್ ಗೆ ವಾಲ್ಮೀಕಿ ನಿಗಮ ಹಗರಣ ತನಿಖಾ ವರದಿ ಸಲ್ಲಿಸಿದ ಇಡಿ

ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಾಲ್ಮೀಕಿ ನಿಗಮದ ಹಗರಣದ ತನಿಖೆಯ ವರದಿಯನ್ನು ಜಾರಿ ನಿರ್ದೇಶನಾಲಯ ಸಲ್ಲಿಸಿದೆ.

ಸಾಮಾಜಿಕ ಜಾಲತಾಣ ಖಾತೆಯಲ್ಲಿ ಜಾರಿ ನಿರ್ದೇಶನಾಲಯವು ಈ ಮಾಹಿತಿ ಹಂಚಿಕೊಂಡಿದೆ. ಇಡಿ ಸಲ್ಲಿಸಿದ ವರದಿಯನ್ನು ವಿಶೇಷ ನ್ಯಾಯಾಲಯ ಪರಿಗಣನೆಗೆ ಪಡೆದುಕೊಂಡಿದೆ.

“ಕರ್ನಾಟಕ ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಂಸದರು ಮತ್ತು ಶಾಸಕರ ಗೌರವಾನ್ವಿತ ವಿಶೇಷ ನ್ಯಾಯಾಲಯಕ್ಕೆ ಬೆಂಗಳೂರು ಇಡಿ ಪ್ರಾಸಿಕ್ಯೂಷನ್ ದೂರು(ಪಿಸಿ) ಸಲ್ಲಿಸಿದೆ. ಗೌರವಾನ್ವಿತ ನ್ಯಾಯಾಲಯವು ಪಿಸಿಯನ್ನು ಪರಿಗಣನೆಗೆ ತೆಗೆದುಕೊಂಡಿದೆ.” ಎಂದು ಜಾರಿ ನಿರ್ದೇಶನಾಲಯ ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular