HomeKarnatakaBREAKING NEWS: ಮದ್ಯದ ನಶೆಯಲ್ಲಿ ಅಪಾರ್ಟ್ ಮೆಂಟ್ ನಿಂದ ಬಿದ್ದು ಇಂಜಿನಿಯರ್ ಸಾವು

BREAKING NEWS: ಮದ್ಯದ ನಶೆಯಲ್ಲಿ ಅಪಾರ್ಟ್ ಮೆಂಟ್ ನಿಂದ ಬಿದ್ದು ಇಂಜಿನಿಯರ್ ಸಾವು

ಬೆಂಗಳೂರು: ಇಂಜಿನಿಯರ್ ಓರ್ವರು ಅಪಾರ್ಟ್ ಮೆಂಟ್ ನಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಕೆ.ಆರ್. ಪುರದಲ್ಲಿ ನಡೆದಿದೆ.

ಕೆ.ಆರ್.ಪುರದ ಅಯ್ಯಪ್ಪನಗರದಲ್ಲಿ ನಿನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಿಪಾಂಶು ಶರ್ಮಾ ಮೃತ ವ್ಯಕ್ತಿ. ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದ ದಿಪಾಂಶು ಶರ್ಮಾ ಅಪಾರ್ಟ್ ಮೆಂಟ್ ನ 33ನೇ ಫ್ಲೋರ್ ನ ಬಾಲ್ಕನಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಾರ್ಟಿ ಬಳಿಕ ಬಾಲ್ಕನಿಯಲ್ಲಿ ನಿಂತಿದ್ದ ದಿಪಾಂಶು, ಮದ್ಯದ ನಶೆಯಲ್ಲಿ ಆಯತಪ್ಪಿ ಕೆಳಗೆ ಬಿದ್ದು, ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಕೆ.ಆರ್.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular