alex Certify
ಕನ್ನಡ ದುನಿಯಾ
       

Kannada Duniya

ರಿಲೀಸ್ ಆಗುತ್ತಿದೆ ನಿಖಿಲ್ ಕುಮಾರಸ್ವಾಮಿ ‘ರೈಡರ್’ ಟೀಸರ್

ವಿಜಯ್ ಕುಮಾರ್ ಕೊಂಡ ನಿರ್ದೇಶನದ ನಿಖಿಲ್ ಕುಮಾರ್ ಸ್ವಾಮಿ ನಟನೆಯ ‘ರೈಡರ್’ ಚಿತ್ರದ ಟೀಸರ್ ಅನ್ನು ಇದೇ ತಿಂಗಳು 22ಕ್ಕೆ ರಿಲೀಸ್ ಮಾಡಲಿದ್ದಾರೆ. ಈ ಕುರಿತು ನಿಖಿಲ್ ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಿಖಿಲ್ ಕುಮಾರ್ ಸ್ವಾಮಿ ಅವರ ನಾಲ್ಕನೇ ಸಿನಿಮಾ ಇದಾಗಿದ್ದು, ಪ್ರೇಕ್ಷಕರಲ್ಲಿ ಈ ಚಿತ್ರದ ಬಗ್ಗೆ ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ. ಜನವರಿ 22 ನಿಖಿಲ್ ಕುಮಾರ್ ಸ್ವಾಮಿ ಹುಟ್ಟುಹಬ್ಬದ ಪ್ರಯುಕ್ತ ಈ ಸಿನಿಮಾ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.

Subscribe Newsletter

Loading

Get latest updates on your inbox...

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...