alex Certify
ಕನ್ನಡ ದುನಿಯಾ
       

Kannada Duniya

‘ಲಂಕೆ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ರಾಮ್ ಪ್ರಸಾದ್ ಎಂ.ಡಿ. ನಿರ್ದೇಶನದ ಲೂಸ್ ಮಾದ ಯೋಗಿ ನಟನೆಯ ಬಹು ನಿರೀಕ್ಷೆಯ ‘ಲಂಕೆ’ ಚಿತ್ರದ ಲಿರಿಕಲ್ ವಿಡಿಯೋವೊಂದನ್ನು ಇಂದು ಬೆಳಿಗ್ಗೆ 8.10ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ‘ನೋಡು ನೋಡು ಯೋಗಿ ಬಾಸು’ ಎಂಬ ಈ ಹಾಡಿಗೆ ಆಂಥೋನಿ ದಾಸನ್  ಧ್ವನಿಯಾಗಿದ್ದಾರೆ. ಈ ಹಾಡು ರಿಲೀಸ್ ಆದ ಕೆಲವೇ ನಿಮಿಷಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಂಡಿದೆ.

ಹಾಡಹಗಲೇ ರೌಡಿ ಶೀಟರ್ ಹತ್ಯೆಗೈದ ಆರೋಪಿಗಳ ಮೇಲೆ ಫೈರಿಂಗ್

ಈ ಚಿತ್ರದಲ್ಲಿ ಕಾವ್ಯಶೆಟ್ಟಿ ನಾಯಕಿಯಾಗಿ ನಟಿಸುತ್ತಿದ್ದು ಕೃಷಿ ತಾಪಂಡ, ಸಂಚಾರಿ ವಿಜಯ್, ಶರತ್ ಲೋಹಿತಾಶ್ವ, ಸುಚೇಂದ್ರ ಪ್ರಸಾದ್, ಸೇರಿದಂತೆ ಮುಂತಾದವರು ತೆರೆ ಹಂಚಿಕೊಂಡಿದ್ದಾರೆ ದಿ ಗ್ರೇಟ್ ಎಂಟರ್ ಟೈನರ್ ಬ್ಯಾನರ್ ನಡಿ ಸುರೇಖಾ ರಾಮ್ ಪ್ರಸಾದ್ ಹಾಗೂ ಪಟೇಲ್ ಶ್ರೀನಿವಾಸ್ ನಾಗವಾರ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...