alex Certify
ಕನ್ನಡ ದುನಿಯಾ
       
Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಆದಿತ್ಯ

ಖ್ಯಾತ ನಿರ್ದೇಶಕ ಎಸ್.ವಿ.  ರಾಜೇಂದ್ರಸಿಂಗ್ ಬಾಬು ಅವರ ಪುತ್ರ ನಟ ಆದಿತ್ಯ ಇಂದು ತಮ್ಮ 43ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಆದಿತ್ಯ 2004ರಂದು ‘ಲವ್’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. 2005ರಂದು ‘ಡೆಡ್ಲಿ ಸೋಮ’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ಆದಿತ್ಯ ಕೇವಲ ನಟನೆಯಲ್ಲದೇ ನಿರ್ಮಾಪಕನಾಗಿಯು ಕಾರ್ಯ ನಿರ್ವಹಿಸಿದ್ದಾರೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ತ್ರಿಶಾ

ಇತ್ತೀಚೆಗೆ ಬಾಲು ಚಂದ್ರಶೇಖರ್ ನಿರ್ದೇಶನದ ‘ಮುಂದುವರೆದ ಅಧ್ಯಾಯ’ ಚಿತ್ರದಲ್ಲಿ ಆದಿತ್ಯ ಅಭಿನಯಿಸಿದ್ದರು. 1978 ಮೇ 4 ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Best on the best cricket odds at 10Cric Indias Popular Gameing Site.
Find the best casino in India at 7Jackpots, independent casino reviews by experts.
Visit guide2gambling.in/casino-games/teen-patti and play teen patti for real money!

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...