alex Certify ʼಕಣ್ಣು ಹೊಡಿಯಾಕʼ ಹಾಡಿಗೆ ನೃತ್ಯ ಮಾಡಿದ ನಿವೇದಿತಾ ಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಕಣ್ಣು ಹೊಡಿಯಾಕʼ ಹಾಡಿಗೆ ನೃತ್ಯ ಮಾಡಿದ ನಿವೇದಿತಾ ಗೌಡ

ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ನಿವೇದಿತಾ ಗೌಡ ‘ರಾಬರ್ಟ್’ ಚಿತ್ರದ ಜನಪ್ರಿಯ ಹಾಡಾದ ‘ಕಣ್ಣು ಹೊಡಿಯಾಕ’ ಹಾಡಿಗೆ ಸ್ಟೆಪ್ ಹಾಕಿದ್ದಾರೆ. ಈ ವಿಡಿಯೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ. ಈ ವಿಡಿಯೋಗೇ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

ನಿವೇದಿತಾ ಗೌಡ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟಿವ್ ಆಗಿರುತ್ತಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಹಂಚಿಕೊಳ್ಳುತ್ತಿರುತ್ತಾರೆ. ತಮ್ಮ ಪ್ರೀತಿಯ ಶ್ವಾನಕ್ಕೂ ಒಂದು ಇನ್ಸ್ಟಾಗ್ರಾಮ್ ಪೇಜ್ ಓಪನ್ ಮಾಡಿದ್ದಾರೆ.

https://www.instagram.com/reel/CRga3OipWPS/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...