alex Certify ʼಚಾಲೆಂಜಿಂಗ್ ಸ್ಟಾರ್ʼ ದರ್ಶನ್ ಕುರಿತ ಅಭಿಮಾನವನ್ನು ವ್ಯಕ್ತಪಡಿಸಿದ ಭಜರಂಗಿ ಲೋಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಚಾಲೆಂಜಿಂಗ್ ಸ್ಟಾರ್ʼ ದರ್ಶನ್ ಕುರಿತ ಅಭಿಮಾನವನ್ನು ವ್ಯಕ್ತಪಡಿಸಿದ ಭಜರಂಗಿ ಲೋಕಿ

ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಅಭಿಮಾನಿಗಳಲ್ಲದೆ ಸಾಕಷ್ಟು ಸ್ಟಾರ್ಸ್ ಗಳು ಕೂಡ ಇವರಿಗೆ ಫಿದಾ ಆಗಿದ್ದಾರೆ.

ಇದೀಗ ಸ್ಯಾಂಡಲ್ ವುಡ್ ನಲ್ಲಿ ವಿಲನ್ ಆಗಿ ಸಾಕಷ್ಟು ಜನಪ್ರಿಯತೆ ಪಡೆದಿರುವ ನಟ ಲೋಕಿ ನಾನು ಚಾಲೆಂಜಿಗ್ ಸ್ಟಾರ್ ದರ್ಶನ್ ಅವರ ದೊಡ್ಡ ಅಭಿಮಾನಿ ಎಂದು ಹೇಳಿದ್ದಾರೆ. ದರ್ಶನ್ ಅವರ ʼಕರಿಯʼ ಸಿನಿಮಾವನ್ನು ನೋಡಲು ಬ್ಲಾಕ್‌ ಟಿಕೆಟ್‌ ತೆಗೆದುಕೊಂಡು ಹೋಗಿದ್ದೆ ಎಂದು ಹೇಳಿದ್ದಾರೆ.

ದರ್ಶನ್ ಅವರ ಎಲ್ಲ ಸಿನಿಮಾವನ್ನು ಮಿಸ್ ಮಾಡ್ದೆ ಲೋಕಿ ನೋಡುತ್ತಿದ್ರಂತೆ. ಅವರ ಜೊತೆ ನಟಿಸುವ ಅವಕಾಶ ಸಿಕ್ಕರೆ ಸಿದ್ದವಾಗಿರುತ್ತೇನೆ ಎಂದು ಲೋಕಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...