![](https://kannadadunia.com/wp-content/uploads/2021/05/c9acadfb-2193-4c6b-a1aa-7b9119cf1801.jpg)
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ʼಜೊತೆ ಜೊತೆಯಲಿʼ ಧಾರಾವಾಹಿ ವೀಕ್ಷಕರ ಗಮನ ಸೆಳೆಯುತ್ತಲೇ ಇದೆ. ಈ ಧಾರಾವಾಹಿಯ ಎಲ್ಲಾ ಕಲಾವಿದರು ಅದ್ಬುತವಾಗಿ ನಟನೆ ಮಾಡಿದ್ದಾರೆ. ಈ ಧಾರಾವಾಹಿಯಲ್ಲಿ ಮೀರಾ ಪಾತ್ರದಲ್ಲಿ ಅಭಿನಯಿಸಿರುವ ಮಾನಸ ಮನೋಹರ್ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ.
41ನೇ ವಸಂತಕ್ಕೆ ಕಾಲಿಟ್ಟ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ
ಮಾನಸ ಮನೋಹರ್ ತಮ್ಮ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ಮಾನಸ ಮನೋಹರ್ ನಿಜ ಜೀವನದಲ್ಲೂ ತುಂಬಾನೇ ಬೋಲ್ಡ್ ಆಗಿರುತ್ತಾರೆ. ಇದೀಗ ತಮ್ಮ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.
https://www.instagram.com/p/COsiz3IDULc/?utm_source=ig_web_copy_link
https://www.instagram.com/p/COfjm_kjAvf/?utm_source=ig_web_copy_link
https://www.instagram.com/p/CNNMxePFITh/?utm_source=ig_web_copy_link