alex Certify ʼಜೊತೆ ಜೊತೆಯಲಿʼ ಧಾರಾವಾಹಿಯ ಮೀರಾ ಫೋಟೋಶೂಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಜೊತೆ ಜೊತೆಯಲಿʼ ಧಾರಾವಾಹಿಯ ಮೀರಾ ಫೋಟೋಶೂಟ್

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ʼಜೊತೆ ಜೊತೆಯಲಿʼ ಧಾರಾವಾಹಿ ವೀಕ್ಷಕರ ಗಮನ ಸೆಳೆಯುತ್ತಲೇ ಇದೆ. ಈ ಧಾರಾವಾಹಿಯ ಎಲ್ಲಾ ಕಲಾವಿದರು ಅದ್ಬುತವಾಗಿ ನಟನೆ ಮಾಡಿದ್ದಾರೆ. ಈ ಧಾರಾವಾಹಿಯಲ್ಲಿ ಮೀರಾ ಪಾತ್ರದಲ್ಲಿ ಅಭಿನಯಿಸಿರುವ ಮಾನಸ ಮನೋಹರ್ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ.

41ನೇ ವಸಂತಕ್ಕೆ ಕಾಲಿಟ್ಟ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ

ಮಾನಸ ಮನೋಹರ್ ತಮ್ಮ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ಮಾನಸ ಮನೋಹರ್ ನಿಜ ಜೀವನದಲ್ಲೂ ತುಂಬಾನೇ ಬೋಲ್ಡ್ ಆಗಿರುತ್ತಾರೆ. ಇದೀಗ ತಮ್ಮ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...