alex Certify ʼನಗುʼವಿನ ಬಗ್ಗೆ ಹೇಳಿದ ಅದಿತಿ ಪ್ರಭುದೇವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼನಗುʼವಿನ ಬಗ್ಗೆ ಹೇಳಿದ ಅದಿತಿ ಪ್ರಭುದೇವ

ದಾವಣಗೆರೆ ಬೆಡಗಿ ನಟಿ ಅದಿತಿ ಪ್ರಭುದೇವ ಅವರಿಗೆ ಸ್ಯಾಂಡಲ್ ವುಡ್ ನಲ್ಲಿ ಸಾಲು ಸಾಲು ಸಿನಿಮಾಗಳು ಕೈಬೀಸಿ ಕರೆಯುತ್ತಿವೆ. ಈ ನಟಿಗೆ ಚಿತ್ರರಂಗದಲ್ಲಿ ಬಾರಿ ಬೇಡಿಕೆ ಇದೆ. ಲಾಕ್ ಡೌನ್ ನಿಂದ ಅದಿತಿ ಮನೆಯಲ್ಲೇ ಕಾಲ ಕಳೆಯುತ್ತಿದ್ದಾರೆ.

ಅದಿತಿ ಪ್ರಭುದೇವ್ ತಮ್ಮ ಇನ್ಸ್ಟಾಗ್ರಾಂನಲ್ಲಿ ತಮ್ಮ ಫೋಟೋವನ್ನು ಹಂಚಿಕೊಂಡಿದ್ದಾರೆ. ನೀನು ಎಲ್ಲಾದರೂ ನಗುವಿಲ್ಲದ ಮುಖ ನೋಡಿದರೆ ನಿನ್ನ ನಗುವನ್ನು ಕೊಡು ಎಂದು ಈ ಫೋಸ್ಟ್ ನಲ್ಲಿ ಹೇಳಿಕೊಂಡಿದ್ದಾರೆ. ಇದಕ್ಕೆ ಸಾಕಷ್ಟು ಕಮೆಂಟ್ ಗಳು ಬಂದಿವೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...