alex Certify ʼಫಿಟ್ʼ ಆಗಿರಲು ನಟಿ ರಕುಲ್ ಪ್ರೀತ್ ಸಿಂಗ್ ಸಲಹೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಫಿಟ್ʼ ಆಗಿರಲು ನಟಿ ರಕುಲ್ ಪ್ರೀತ್ ಸಿಂಗ್ ಸಲಹೆ

ಪ್ರತಿಯೊಬ್ಬ ಮಹಿಳೆಯು ಸದೃಢವಾಗಿ, ಆರೋಗ್ಯವಾಗಿರಲು ಬಯಸುತ್ತಾಳೆ. ಆದರೆ ಕೆಲವು ಜೀವನಶೈಲಿ ಅಭ್ಯಾಸಗಳು, ಪೌಷ್ಟಿಕಾಂಶದ ಕೊರತೆ ಅವಳನ್ನು ದುರ್ಬಲವಾಗಿಸುತ್ತದೆ. ಹಾಗಾಗಿ ಮಹಿಳೆಯರು ಪ್ರತಿದಿನ ಈ ವ್ಯಾಯಾಮ ಮಾಡುವಂತೆ ನಟಿ ರಕುಲ್ ಪ್ರೀತ್ ಸಿಂಗ್ ಸಲಹೆ ನೀಡುತ್ತಾರೆ.

ರಕುಲ್ ಪ್ರೀತ್ ಸಿಂಗ್ ಸುಂದರವಾದ ಮುಖ ಮತ್ತು ಫಿಟ್ ಆದ ಮೈಮಾಟ ಹೊಂದಿರುವ ನಟಿ, ಇವರು ತಮ್ಮ ದೇಹ ಮತ್ತು ಸೌಂದರ್ಯವನ್ನು ಉತ್ತಮವಾಗಿಟ್ಟುಕೊಳ್ಳಲು ಪ್ರತಿದಿನ ಉತ್ಕಟಾಸನ ಯೋಗವನ್ನು ಮಾಡುತ್ತಾರೆ ಎಂದು ಇನ್ ಸ್ಟಾಗ್ರಾಂನಲ್ಲಿ ತಿಳಿಸಿದ್ದಾರೆ.

ರೋಗ ನಿರೋಧಕ ಶಕ್ತಿ ಹೆಚ್ಚಲು ನಟಿ ಶಿಲ್ಪಾ ಶೆಟ್ಟಿ ಸೇವಿಸುತ್ತಾರಂತೆ ಈ ಮನೆ ಮದ್ದು

ನೀವು ನಿಂತುಕೊಂಡು ನಿಮ್ಮ ಕಾಲುಗಳು ಮತ್ತು ಸೊಂಟವನ್ನು ಅಗಲವಾಗಿಸಿ. ಅಂಗೈಗಳು ಪರಸ್ಪರ ಎದುರಾಗಿರುವಂತೆ ನಿಮ್ಮ ತೋಳುಗಳನ್ನು ಮೇಲಕ್ಕೆತ್ತಿ. ಎರಡು ಮೊಣಕಾಲುಗಳನ್ನು ಬಗ್ಗಿಸಿ ಮತ್ತು ಸಿಟ್ ಬ್ಯಾಕ್ ಸ್ಥಾನಕ್ಕೆ ಬನ್ನಿ. ಹಾಗೇ ಮಾಡುವಾಗ ನಿಮ್ಮ ಹಿಮ್ಮಡಿಯ ಮೇಲೆ ಹೆಚ್ಚಿನ ತೂಕವನ್ನು ಹಾಕಿ. ಇದನ್ನು 60ಸೆಕೆಂಡುಗಳ ಕಾಲ ಮಾಡಿ. ಇದರಿಂದ ಹಿಮ್ಮಡಿ, ಕಾಲು, ಮೊಣಕಾಲು, ಬಲವಾಗುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ತೂಕ ಕಡಿಮೆಯಾಗುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...