alex Certify ʼಮಳೆ ಹುಡುಗಿʼ ಪೂಜಾ ಗಾಂಧಿಗೆ ಇಂದು ಜನ್ಮದಿನದ ಸಂಭ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಮಳೆ ಹುಡುಗಿʼ ಪೂಜಾ ಗಾಂಧಿಗೆ ಇಂದು ಜನ್ಮದಿನದ ಸಂಭ್ರಮ

ಇಂದು ನಟಿ ಪೂಜಾ ಗಾಂಧಿ ತಮ್ಮ 37 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2006 ರಂದು ಯೋಗರಾಜ್ ಭಟ್ ನಿರ್ದೇಶನದ ‘ಮುಂಗಾರು ಮಳೆ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು ಪೂಜಾ ಗಾಂಧಿ.

ಈ ಸಿನಿಮಾ ಸೂಪರ್ ಡೂಪರ್ ಹಿಟ್ ಕೂಡ ಆಯ್ತು. ಮಳೆ ಹುಡುಗಿ ಎಂದೇ ಪರಿಚಿತರಾದ ನಟಿ ಪೂಜಾ ಗಾಂಧಿ ಕನ್ನಡ ಅಲ್ಲದೇ ತಮಿಳು, ಮಲಯಾಳಂ, ಹಿಂದಿ, ಬೆಂಗಾಲಿ ಚಿತ್ರಗಳಲ್ಲೂ  ನಟಿಸಿದ್ದಾರೆ. ನಟಿ ಪೂಜಾ ಗಾಂಧಿ 1983 ಅಕ್ಟೋಬರ್‌ 7 ರಂದು ಜನಿಸಿದ್ದು, ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...