alex Certify ʼರಾಬರ್ಟ್ʼ‌ ಚಿತ್ರದ ವಿನೋದ್ ಪ್ರಭಾಕರ್ ಫಸ್ಟ್ ಲುಕ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼರಾಬರ್ಟ್ʼ‌ ಚಿತ್ರದ ವಿನೋದ್ ಪ್ರಭಾಕರ್ ಫಸ್ಟ್ ಲುಕ್ ರಿಲೀಸ್

ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ʼರಾಬರ್ಟ್ʼ ಸಿನಿಮಾದ ವಿನೋದ್ ಪ್ರಭಾಕರ್ ಅವರ ಫಸ್ಟ್ ಲುಕ್ ಅನ್ನು ಇಂದು ಬಿಡುಗಡೆ ಮಾಡಿದ್ದಾರೆ.

ಇಂದು ವಿನೋದ್ ಪ್ರಭಾಕರ್ ಹುಟ್ಟುಹಬ್ಬದ ಪ್ರಯುಕ್ತ ರಾಬರ್ಟ್ ಚಿತ್ರತಂಡ ಅವರ ಲುಕ್ ರಿವೀಲ್ ಮಾಡಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಈ ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ವಿನೋದ್ ಪ್ರಭಾಕರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

ಹುಟ್ಟುಹಬ್ಬದ ಶುಭಾಶಯಗಳು. ಆ ತಾಯಿ ಚಾಮುಂಡೇಶ್ವರಿ ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲಿ. ನಿಮ್ಮ ಎಲ್ಲಾ ಕೆಲಸದಲ್ಲಿ ಯಶಸ್ಸು ನಿಮ್ಮದಾಗಲಿ. ಯಾವಾಗಲೂ ನಗುತ್ತಾ ಸಂತೋಷವಾಗಿರಿ ಎಂದು ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...