alex Certify ʼಲವ್ ಮಾಕ್ಟೇಲ್ 2ʼ ಫಸ್ಟ್ ಲುಕ್ ರಿಲೀಸ್‌ ಆಗಲು ರೆಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಲವ್ ಮಾಕ್ಟೇಲ್ 2ʼ ಫಸ್ಟ್ ಲುಕ್ ರಿಲೀಸ್‌ ಆಗಲು ರೆಡಿ

ನಟ ಹಾಗೂ ನಿರ್ದೇಶಕ ಡಾರ್ಲಿಂಗ್ ಕೃಷ್ಣ ಅವರ ʼಲವ್ ಮಾಕ್ಟೇಲ್ʼ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಹೊಸ ರೆಕಾರ್ಡ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿತ್ತು. ಇದೀಗ ಲವ್ ಮಾಕ್ಟೇಲ್ 2 ಸಿನಿಮಾಗೆ ಡಾರ್ಲಿಂಗ್ ಕೃಷ್ಣ ರೆಡಿಯಾಗಿದ್ದಾರೆ.

ಲವ್ ಮಾಕ್ಟೇಲ್ 2 ಸಿನಿಮಾದ ಫಸ್ಟ್ ಲುಕ್ ಪೋಸ್ಟರ್  ಶೀಘ್ರದಲ್ಲೇ ಬಿಡುಗಡೆಯಾಗುತ್ತದೆ ಎಂದು ಡಾರ್ಲಿಂಗ್ ಕೃಷ್ಣ ಹಾಗೂ ಮಿಲನ ನಾಗರಾಜ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

View this post on Instagram

Coming soon!!

A post shared by Milana Nagaraj (@milananagaraj) on

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...