alex Certify ʼಸ್ಲಂ ಬಾಲʼ ಚಿತ್ರದ ಸಮಯದಲ್ಲಿನ ಫೋಟೋ ಹಂಚಿಕೊಂಡ ನಟಿ ಶುಭಾ ಪೂಂಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಸ್ಲಂ ಬಾಲʼ ಚಿತ್ರದ ಸಮಯದಲ್ಲಿನ ಫೋಟೋ ಹಂಚಿಕೊಂಡ ನಟಿ ಶುಭಾ ಪೂಂಜಾ

ನಟಿ ಶುಭಾ ಪೂಂಜಾ ʼಸ್ಲಂ ಬಾಲʼ ಚಿತ್ರದಲ್ಲಿ ನಟಿಸುವ ಸಮಯದಲ್ಲಿನ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ದುನಿಯಾ ವಿಜಯ್ ನಾಯಕನಾಗಿ ನಟಿಸಿದ್ದರು.

ʼನನ್ನ ಚಲನಚಿತ್ರ ಸ್ಲಂ ಬಾಲಾ ಸಮಯದಲ್ಲಿ ತೆಗೆದ ಚಿತ್ರಗಳು….ಕೆ ನಾಗೇಶ್ ಕುಮಾರ್ ಚಿತ್ರೀಕರಿಸಿದ್ದಾರೆ. ನಾನು ಎಷ್ಟು ಸ್ಲಿಮ್ ಆಗಿದ್ದೇನೆ ಎಂದು ಆಶ್ಚರ್ಯವಾಗುತ್ತಿದೆʼ ಎಂದು ಶುಭ ಪೂಂಜಾ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...