alex Certify ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಖ್ಯಾತ ನಟ ಕಿಚ್ಚ ಸುದೀಪ್ ರಿಂದ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಖ್ಯಾತ ನಟ ಕಿಚ್ಚ ಸುದೀಪ್ ರಿಂದ ಚಾಲನೆ

ಗೋವಾದಲ್ಲಿ ಇಂದಿನಿಂದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದ್ದು, ಕನ್ನಡ ಚಿತ್ರರಂಗದ ಖ್ಯಾತ ನಟ ಕಿಚ್ಚ ಸುದೀಪ್ ಈ ಪ್ರತಿಷ್ಠಿತ ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಪಣಜಿಯ ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ವಿಶ್ವದ 60 ದೇಶಗಳು ಈ ಚಲನಚಿತ್ರೋತ್ಸವದಲ್ಲಿ ಪಾಲ್ಗೊಂಡಿದ್ದು, ಪಣಜಿಯ ನಾಲ್ಕು ಆಡಿಟೋರಿಯಂನಲ್ಲಿ ಪ್ರಶಸ್ತಿ ವಿಜೇತ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...