alex Certify ಅಂತ್ಯವಾಗಲಿದೆ ‘ಯಾರೇ ನೀ ಮೋಹಿನಿ’ ಧಾರವಾಹಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂತ್ಯವಾಗಲಿದೆ ‘ಯಾರೇ ನೀ ಮೋಹಿನಿ’ ಧಾರವಾಹಿ

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಧಾರವಾಹಿಯಾದ ‘ಯಾರೇ ನೀ ಮೋಹಿನಿ’ ಸಿರಿಯಲ್ ಮುಕ್ತಾಯಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

ಉತ್ತಮ ರೇಟಿಂಗ್ ಪಡೆದುಕೊಂಡಿದ್ದರೂ ಈ ದಾರಾವಾಹಿಯನ್ನು ಅಂತ್ಯ ಮಾಡಲಾಗುತ್ತಿದೆ.

ಕೆಲ ಹೊಸ ಧಾರಾವಾಹಿಗಳು ಜೀ ಕನ್ನಡದಲ್ಲಿ ಎಂಟ್ರಿ ಕೊಡುತ್ತಿದ್ದು ‘ಯಾರೇ ನೀ ಮೋಹಿನಿ’ ಧಾರವಾಹಿಯನ್ನು ಮುಗಿಸಬಹುದು ಎಂದು ಹೇಳಲಾಗಿದೆ. ಇತ್ತೀಚೆಗೆ ಈ ಧಾರವಾಹಿ ಸರಿಯಾಗಿ ಮೂಡಿ ಬರುತ್ತಿಲ್ಲ ಎಂದು ಕೂಡ ಕೆಲ ಪ್ರೇಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...