
ನಟ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮಹೇಶ್ ಗೌಡ ನಿರ್ದೇಶಿಸುತ್ತಿರುವ ‘ತ್ರಿಬಲ್ ರೈಡಿಂಗ್’ ಸಿನಿಮಾ ಚಿತ್ರೀಕರಣವನ್ನು ಅಕ್ಟೋಬರ್ ಎರಡನೇ ವಾರದಿಂದ ಶುರು ಮಾಡಲು ಚಿತ್ರತಂಡ ನಿರ್ಧರಿಸಿದೆ.
ಕೃಪಾಳು ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಮ್ ಗೋಪಾಲ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು ನಾಯಕ ನಟಿ ಯಾರೆಂದು ಇನ್ನು ಡಿಸೈಡ್ ಮಾಡಬೇಕಾಗಿದೆ.
ಶೂಟಿಂಗ್ ಪ್ರಾರಂಭಿಸಲು ಚಿತ್ರತಂಡ ನಿರ್ಧರಿಸಿದ್ದು ಗೋಲ್ಡನ್ ಸ್ಟಾರ್ ಗಣೇಶ್ ಅಭಿಮಾನಿಗಳಿಗೆ ಇದೊಂದು ಸಿಹಿ ಸುದ್ದಿಯಾಗಿದೆ.