alex Certify ಅಕ್ಟೋಬರ್ ತಿಂಗಳಲ್ಲಿ ‘ತ್ರಿಬಲ್ ರೈಡಿಂಗ್’ ಚಿತ್ರೀಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್ ತಿಂಗಳಲ್ಲಿ ‘ತ್ರಿಬಲ್ ರೈಡಿಂಗ್’ ಚಿತ್ರೀಕರಣ

ನಟ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮಹೇಶ್ ಗೌಡ ನಿರ್ದೇಶಿಸುತ್ತಿರುವ ‘ತ್ರಿಬಲ್ ರೈಡಿಂಗ್’ ಸಿನಿಮಾ ಚಿತ್ರೀಕರಣವನ್ನು ಅಕ್ಟೋಬರ್ ಎರಡನೇ ವಾರದಿಂದ ಶುರು ಮಾಡಲು ಚಿತ್ರತಂಡ ನಿರ್ಧರಿಸಿದೆ.

ಕೃಪಾಳು ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಮ್ ಗೋಪಾಲ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು ನಾಯಕ ನಟಿ ಯಾರೆಂದು ಇನ್ನು ಡಿಸೈಡ್ ಮಾಡಬೇಕಾಗಿದೆ.

ಶೂಟಿಂಗ್ ಪ್ರಾರಂಭಿಸಲು ಚಿತ್ರತಂಡ ನಿರ್ಧರಿಸಿದ್ದು ಗೋಲ್ಡನ್ ಸ್ಟಾರ್ ಗಣೇಶ್ ಅಭಿಮಾನಿಗಳಿಗೆ ಇದೊಂದು ಸಿಹಿ ಸುದ್ದಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...