ಬಾಲಿವುಡ್ ನಟ ಅಕ್ಷಯ್ ಕುಮಾರ್ 1967 ಸೆಪ್ಟೆಂಬರ್ 9ರಂದು ಜನಿಸಿದರು. ಇಂದು ಅವರ 53ನೇ ಜನ್ಮದಿನಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ವಿಶ್ ಮಾಡಿದ್ದಾರೆ.
ಅಕ್ಷಯ್ ಕುಮಾರ್ ಸಾಕಷ್ಟು ಸಾಮಾಜಿಕ ಸೇವೆಗಳನ್ನು ಮಾಡುತ್ತಾ ಜನರ ಮೆಚ್ಚುಗೆಗೂ ಕೂಡ ಪಾತ್ರರಾಗಿದ್ದಾರೆ. ಅಕ್ಷಯ್ ಕುಮಾರ್ ‘ಬೆಲ್ ಬಾಟಮ್’ ಚಿತ್ರೀಕರಣದಲ್ಲಿದ್ದು, ಇದರ ಜೊತೆಗೆ ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
https://www.instagram.com/p/CE53Q-BDgbw/?igshid=bh0wnnzmr05y