alex Certify ಅಜಯ್ ರಾವ್ ಜೊತೆ ನಟಿಸುತ್ತಿದ್ದಾರೆ ಡಿಂಪಲ್ ಕ್ವೀನ್ ರಚಿತಾ ರಾಮ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಜಯ್ ರಾವ್ ಜೊತೆ ನಟಿಸುತ್ತಿದ್ದಾರೆ ಡಿಂಪಲ್ ಕ್ವೀನ್ ರಚಿತಾ ರಾಮ್

ಶಂಕರ್ ರಾಜ್ ನಿರ್ದೇಶನದ ‘ಲವ್ ಯು ರಚ್ಚು’ ಎಂಬ ಹೊಸ ಚಿತ್ರದಲ್ಲಿ ಅಜಯ್ ರಾವ್ ಜೊತೆ ಡಿಂಪಲ್ ಕ್ವೀನ್ ರಚಿತಾ ರಾಮ್ ಮೊದಲ ಬಾರಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಶಂಕರ್ ರಾಜ್ ಈ ಸಿನಿಮಾ ಮೂಲಕ ಮೊಟ್ಟ ಮೊದಲ ಬಾರಿಗೆ ನಿರ್ದೇಶನಕ್ಕಿಳಿದಿದ್ದಾರೆ.

ಈ ಚಿತ್ರವನ್ನು ಗುರು ದೇಶಪಾಂಡೆ ನಿರ್ಮಿಸುತ್ತಿದ್ದು, ಇದೊಂದು ರೊಮ್ಯಾಂಟಿಕ್, ಡ್ರಾಮಾ ಸಿನಿಮಾ ಎಂದು ಹೇಳಲಾಗಿದೆ. ನಾಳೆ ಈ ಚಿತ್ರದ ಮುಹೂರ್ತ ನೆರವೇರಿಸಲಿದ್ದಾರೆ ಈ ಕುರಿತು ರಚಿತಾ ರಾಮ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...