alex Certify ಅಜಿತ್‌ ಸಿನಿಮಾದ ರಿಮೇಕ್‌ ನಲ್ಲಿ ಮೆಗಾಸ್ಟಾರ್ ಚಿರಂಜೀವಿ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಜಿತ್‌ ಸಿನಿಮಾದ ರಿಮೇಕ್‌ ನಲ್ಲಿ ಮೆಗಾಸ್ಟಾರ್ ಚಿರಂಜೀವಿ…?

ತಮಿಳಿನ ಖ್ಯಾತ ನಟ ಅಜಿತ್ ನಟನೆಯ ʼವೇದಲಂʼ ಸಿನಿಮಾ ತೆಲುಗಿಗೆ ರಿಮೇಕ್ ಮಾಡುತ್ತಿದ್ದಾರಂತೆ.

ಈ ಚಿತ್ರ ಒಳ್ಳೆಯ ಯಶಸ್ಸು ಕಂಡಿತ್ತು. ಇದೀಗ ʼವೇದಲಂʼ ಸಿನಿಮಾದ ಅಜಿತ್ ಪಾತ್ರವನ್ನು ಮೆಗಾಸ್ಟಾರ್ ಚಿರಂಜೀವಿ ಮಾಡುತ್ತಾರೆ ಎಂದು ಹೇಳಲಾಗಿದೆ.

ಮೆಗಾಸ್ಟಾರ್ ಚಿರಂಜೀವಿ ಅವರ ಹುಟ್ಟುಹಬ್ಬದ ದಿನದಂದು ಸಿನಿಮಾ ಬಗ್ಗೆ ಹೇಳಲಿದ್ದು, ಮೆಹರ್ ರಮೇಶ್ ಅವರು ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...