alex Certify ಅದಿತಿ ಪ್ರಭುದೇವ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅದಿತಿ ಪ್ರಭುದೇವ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್

ಸ್ಯಾಂಡಲ್ ವುಡ್ ನಲ್ಲಿ ಭಾರಿ ಬೇಡಿಕೆಯಲ್ಲಿರುವ ನಟಿ ಅದಿತಿ ಪ್ರಭುದೇವ ಭಾರತದ ಮೊದಲ ಫೀಮೇಲ್ ಸೂಪರ್ ಹೀರೋ ಚಿತ್ರದಲ್ಲಿ ನಟಿಸುತ್ತಿರುವುದಾಗಿ ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದರು.

ಈ ಚಿತ್ರದ ಫಸ್ಟ್ ಲುಕ್ ಹಾಗೂ ಟೈಟಲ್ ನಿನ್ನೆ ರಿಲೀಸ್ ಮಾಡಿದ್ದಾರೆ. ಈ ಚಿತ್ರಕ್ಕೆ ‘ಆನ’ ಎಂದು ಹೆಸರಿಡಲಾಗಿದೆ.

ಮನೋಜ್ ಪಿ ನಡಲುಮನೆ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದು ಪ್ರೇಕ್ಷಕರಲ್ಲಿ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...