alex Certify ಅದಿತಿ ಪ್ರಭುದೇವ ಹೊಸ ಫೋಟೋಗೆ ಅಭಿಮಾನಿಗಳು ಫಿದಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅದಿತಿ ಪ್ರಭುದೇವ ಹೊಸ ಫೋಟೋಗೆ ಅಭಿಮಾನಿಗಳು ಫಿದಾ

‘ನಾಗಕನ್ನಿಕೆ’ ಎಂಬ ಧಾರಾವಾಹಿಯ ಮೂಲಕ ಜನಪ್ರಿಯತೆ ಪಡೆದು ನಂತರ ‘ಧೈರ್ಯಂ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಅದಿತಿ ಪ್ರಭುದೇವ ಅವರಿಗೆ ಸಾಕಷ್ಟು ಸಿನಿಮಾಗಳು ಕೈ ಬೀಸಿ ಕರೆಯುತ್ತಿವೆ. ಇತ್ತೀಚೆಗಷ್ಟೇ ‘ಪರ್ಫೆಕ್ಟ್ ಗರ್ಲ್’ ಎಂಬ ಆಲ್ಬಂ ಸಾಂಗ್ ನಲ್ಲಿ ಹೆಜ್ಜೆ ಹಾಕಿದ್ದರು.

ಇದೀಗ ಅದಿತಿ ಪ್ರಭುದೇವ ತಮ್ಮ ಹೊಸ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

 

View this post on Instagram

Protect what you LOVE ❤

A post shared by ADITI PRABHUDEVA (@aditiprabhudeva) on

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...