alex Certify ಅದ್ವಿತಿ ಶೆಟ್ಟಿ ಲೇಟೆಸ್ಟ್ ಫೋಟೋ ಶೂಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅದ್ವಿತಿ ಶೆಟ್ಟಿ ಲೇಟೆಸ್ಟ್ ಫೋಟೋ ಶೂಟ್

ಸ್ಯಾಂಡಲ್ ವುಡ್ ನ ಗ್ಲಾಮರಸ್ ಬೆಡಗಿ ಅದ್ವಿತಿ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಕ್ರಿಯರಾಗಿರುತ್ತಾರೆ. ತಮ್ಮ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರೊಂದಿಗೆ  ಸಾಕಷ್ಟು ಸಂಪರ್ಕದಲ್ಲಿರುತ್ತಾರೆ.

ಇದೀಗ ತಮ್ಮ ಲೇಟೆಸ್ಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದು, ಇದಕ್ಕೆ  ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...