alex Certify ‘ಅನಿರೀಕ್ಷಿತ’ ಚಿತ್ರದ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಅನಿರೀಕ್ಷಿತ’ ಚಿತ್ರದ ಟ್ರೈಲರ್ ರಿಲೀಸ್

ಮಿಮಿಕ್ರಿ ದಯಾನಂದ್ ನಿರ್ದೇಶಿಸಿ ಅಭಿನಯಿಸಿರುವ ‘ಅನಿರೀಕ್ಷಿತ’ ಚಿತ್ರದ ಟ್ರೈಲರ್ ಅನ್ನು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಿದ್ದು, ಈ ಟ್ರೈಲರ್ ಬಿಡುಗಡೆಯಾದ 1 ಗಂಟೆಯಲ್ಲಿ 3 ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದಿದೆ. ನೋಡುಗರಿಂದ ಉತ್ತಮ ಪ್ರತಿಕ್ರಿಯೆಗಳು ಬಂದಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ಸೃಜನ್ ಲೋಕೇಶ್

ಈ ಚಿತ್ರದಲ್ಲಿ ದಯಾನಂದ್ ಹಾಗೂ ಭಾಮಾ ಅಭಿನಯಿಸಿದ್ದು, ಈ ಚಿತ್ರದಲ್ಲಿ ಕೇವಲ ಎರಡೇ ಪಾತ್ರಗಳಿವೆ. ಎಸ್ ಕೆ ಟಾಕೀಸ್ ಬ್ಯಾನರ್ ನಿಂದ ಶಾಂತಕುಮಾರ್ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಇಂದು ಟ್ರೈಲರ್ ವೀಕ್ಷಿಸಿದ ಪ್ರೇಕ್ಷಕರಲ್ಲಿ ಈ ಚಿತ್ರದ ಬಗ್ಗೆ ಸಾಕಷ್ಟು ಕುತೂಹಲ ಮೂಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...