alex Certify ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ ಕರೀನಾ ಕಪೂರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ ಕರೀನಾ ಕಪೂರ್

ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ ಮತ್ತು ಸೈಫ್ ಅಲಿ ಖಾನ್ ಎರಡನೇ ಬಾರಿ ಪೋಷಕರಾಗ್ತಿದ್ದಾರೆ. ಕರೀನಾ ಕಪೂರ್ ಮತ್ತು ಸೈಫ್ ಅಲಿ ಖಾನ್ ಇತ್ತೀಚೆಗೆ ಈ ಸಂತೋಷದ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ನಮ್ಮ ಮನೆಗೆ ಹೊಸ ಅತಿಥಿ ಆಗಮನವಾಗ್ತಿದೆ. ಪ್ರೀತಿ ಹಾಗೂ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾರ ಎಂದು ಕರೀನಾ ಕಪೂರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಟಿ ಕರೀನಾ ಕಪೂರ್ ಖಾನ್ ಮತ್ತೆ ಗರ್ಭಿಣಿಯಾಗಿದ್ದಾರೆ. ಸೈಫ್ ಅಲಿ ಖಾನ್ ಅವರ ಸಹೋದರಿ ಸೋಹಾ ಅಲಿ ಖಾನ್ , ಸೋನಮ್ ಕಪೂರ್, ರಿಯಾ ಕಪೂರ್, ರಿದ್ಧಿಮಾ ಕಪೂರ್ ಮತ್ತು ಅನೇಕ ಪ್ರಸಿದ್ಧ ಕಲಾವಿದರು ಕರೀನಾ ಕಪೂರ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.

2016 ರಲ್ಲಿ ಕರೀನಾ ಕಪೂರ್ ಖಾನ್ ತಮ್ಮ ಮೊದಲ ಮಗ ತೈಮೂರ್ ಅಲಿ ಖಾನ್ ಗೆ ಜನ್ಮ ನೀಡಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ತೈಮೂರ್‌ ಪ್ರಸಿದ್ಧ ಪಡೆದಿದ್ದಾನೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...