alex Certify ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಮೇಘನಾ ರಾಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಮೇಘನಾ ರಾಜ್

ನಟಿ ಮೇಘನಾ ರಾಜ್ ತಾವು ಶೀಘ್ರದಲ್ಲೇ ಮತ್ತೆ ನಟನೆಗೆ ಮರಳುವುದಾಗಿ ಹೇಳಿದ್ದಾರೆ. ನಟನೆ ನನ್ನ ಬದುಕು. ಇಷ್ಟ ಪಡುವ ಕೆಲಸ ವಸ್ತುಗಳಿಂದ ದೂರ ಸರಿಯಬಾರದು ಎಂದು ಚಿರು ಹೇಳುತ್ತಿದ್ದರು. ಹಾಗಾಗಿ ಮತ್ತೆ ನಟಿಸುತ್ತೇನೆ ಎಂದಿದ್ದಾರೆ.

ನನ್ನಿಂದ ಎಲ್ಲಿಯವರೆಗೆ ಸಾಧ್ಯವೋ ಅಲ್ಲಿಯವರೆಗೆ ಕಲಾ ಬದುಕಿನಲ್ಲಿ ತೊಡಗಿಸಿಕೊಳ್ಳುತ್ತೇನೆ. ಹಾಗಾಗಿ ಶೀಘ್ರದಲ್ಲಿ ಮತ್ತೆ ನಟನೆಗೆ ಬರುತ್ತೇನೆ ಎಂದು ಮೇಘನಾ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...