alex Certify ಅಭಿಮಾನಿಯ ಅಪರೂಪದ ಪ್ರತಿಭೆಗೆ ಮನಸೋತ ಪುನೀತ್ ರಾಜ್ ಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಭಿಮಾನಿಯ ಅಪರೂಪದ ಪ್ರತಿಭೆಗೆ ಮನಸೋತ ಪುನೀತ್ ರಾಜ್ ಕುಮಾರ್

ತಮ್ಮ ನೆಚ್ಚಿನ ನಟನಿಗಾಗಿ ಅವರ ಫ್ಯಾನ್ಸ್ ಗಳು ನಾನಾ ರೀತಿಯಲ್ಲಿ ತಮ್ಮ ಅಭಿಮಾನವನ್ನು ತೋರಿಸುತ್ತಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಯೊಬ್ಬರು ಮೊಣಕೈಯಿಂದ ಪುನೀತ್ ರಾಜ್ ಕುಮಾರ್ ಅವರ ಚಿತ್ರ ಬಿಡಿಸಿದ್ದಾರೆ. ಇವರ ಈ ಅದ್ಬುತ ಟ್ಯಾಲೆಂಟ್ ಗೆ ಪುನೀತ್ ರಾಜ್ ಕುಮಾರ್ ಮನಸೋತು ತಮ್ಮ ಟ್ವಿಟ್ಟರ್ ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಕಲೆಗೆ ಬೆಲೆ ಕಟ್ಟೋದಕ್ಕೆ ಆಗಲ್ಲ ನಿಜ, ಆದರೆ ಅಭಿಮಾನಿಗಳ ಪ್ರೀತಿಗೂ ಬೆಲೆ ಕಟ್ಟೋದಕ್ಕೆ ಆಗಲ್ಲ, ಮಾತುಗಳಲ್ಲಿ ಅಂತೂ ಏನು ಹೇಳೋದಕ್ಕೆ ಆಗಲ್ಲ, ತುಂಬಾ ತುಂಬಾ thanks ಎಂದು ಪುನೀತ್ ರಾಜ್ ಕುಮಾರ್ ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...