alex Certify ಅಭಿಷೇಕ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಭಿಷೇಕ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಇಂದು 27ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಪ್ರೀತಿಯ ತಮ್ಮನಿಗೆ ಸಾಮಾಜಿಕ ಜಾಲತಾಣದಲ್ಲಿ ವಿಶ್ ಮಾಡಿದ್ದಾರೆ.

“ನನ್ನ ಪ್ರೀತಿಯ ತಮ್ಮ ಅಭಿಷೇಕ್ ಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ನಿಮ್ಮ ಇಷ್ಟಾರ್ಥಗಳೆಲ್ಲಾ ಆದಷ್ಟು ಬೇಗ ಈಡೇರಲಿ. ಬೆಸ್ಟ್ ಆಫ್ ಲಕ್ ಫಾರ್ ಬ್ಯಾಡ್ ಮ್ಯಾನರ್ಸ್” ಎಂದು ದರ್ಶನ್ ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ಹಾಗೂ ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...