alex Certify ‘ಅಭಿ’ ಚಿತ್ರದ ಸಮಯದಲ್ಲಿನ ತಮ್ಮ ಫೋಟೋ ಹಂಚಿಕೊಂಡ ನಟಿ ರಮ್ಯಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಅಭಿ’ ಚಿತ್ರದ ಸಮಯದಲ್ಲಿನ ತಮ್ಮ ಫೋಟೋ ಹಂಚಿಕೊಂಡ ನಟಿ ರಮ್ಯಾ

ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟಿವ್ ಆಗಿರುವ ಮಾಜಿ ಸಂಸದೆ ಹಾಗೂ ಚಿತ್ರ ನಟಿ ರಮ್ಯಾ, ತಾವು ನಟಿಸಿದ ಮೊದಲನೇ ಸಿನಿಮಾ ‘ಅಭಿ’ ಚಿತ್ರದ ಸಮಯದಲ್ಲಿ ತೆಗೆಸಿದ ಫೋಟೋವೊಂದನ್ನು ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ಹಾಗೂ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರೊಂದಿಗೆ ನಾನು ನಟಿಸಿದ ಮೊದಲನೇ ಸಿನಿಮಾ ‘ಅಭಿ’ ಚಿತ್ರದ ಸೆಟ್ ನಲ್ಲಿ ಮಾಡಿಸಿದ ಫೋಟೋಶೂಟ್ ಎಂದು ಬರೆದುಕೊಂಡಿದ್ದು ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...