alex Certify ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗುತ್ತಿದೆ ‘ರಾಬರ್ಟ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗುತ್ತಿದೆ ‘ರಾಬರ್ಟ್’

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ತರುಣ್ ಸುಧೀರ್ ನಿರ್ದೇಶನದ ‘ರಾಬರ್ಟ್’ ಚಿತ್ರವನ್ನು ಅಮೆಜಾನ್ ಪ್ರೈಮ್ ನಲ್ಲಿ ರಿಲೀಸ್ ಮಾಡುತ್ತಿದ್ದಾರೆ ಶಿವರಾತ್ರಿ ದಿನದಂದು ಬಿಡುಗಡೆಯಾಗಿದ್ದ ರಾಬರ್ಟ್ ಸಿನಿಮಾ ಈಗಾಗಲೇ 100 ಕೋಟಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಬಾಕ್ಸಾಫೀಸ್ ಕೊಳ್ಳೆ ಹೊಡೆದಿದೆ, ಇದೇ ತಿಂಗಳು ಏಪ್ರಿಲ್ 25ಕ್ಕೆ ಈ ಚಿತ್ರ ಅಮೆಜಾನ್ ಪ್ರೈಮ್ ನಲ್ಲಿ ರಿಲೀಸ್ ಆಗಲಿದೆ.

ಸೀರೆಯನ್ನುಟ್ಟು ಫೋಟೋಗೆ ಫೋಸ್ ಕೊಟ್ಟ ‘ನಂದ ಲವ್ಸ್ ನಂದಿತಾ’ ಖ್ಯಾತಿಯ ನಟಿ ನಂದಿತಾ ಶ್ವೇತಾ

ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣದ ಈ ಚಿತ್ರದಲ್ಲಿ ಆಶಾ ಭಟ್ ನಾಯಕಿಯಾಗಿ ಅಭಿನಯಿಸಿದ್ದು ವಿನೋದ್ ಪ್ರಭಾಕರ್, ಸೋನಾಲ್ ಮೊಂಥೈರೋ, ರವಿಶಂಕರ್, ಚಿಕ್ಕಣ್ಣ, ಶಿವರಾಜ್ ಕೆ ಆರ್ ಪೇಟೆ, ರವಿಕಿಶನ್, ದೇವರಾಜ್, ಅವಿನಾಶ್, ಸೇರಿದಂತೆ ಮೊದಲಾದ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...