alex Certify ಅಮ್ಮನಿಗಾಗಿ ಫಿಶ್ ಫ್ರೈ ಮಾಡಿದ ಮೆಗಾ ಸ್ಟಾರ್ ಚಿರಂಜೀವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಮ್ಮನಿಗಾಗಿ ಫಿಶ್ ಫ್ರೈ ಮಾಡಿದ ಮೆಗಾ ಸ್ಟಾರ್ ಚಿರಂಜೀವಿ

ಟಾಲಿವುಡ್ ನ ಖ್ಯಾತ ನಟ ಮೆಗಾಸ್ಟಾರ್ ಚಿರಂಜೀವಿ ತಮ್ಮ ಅಮ್ಮನಿಗೋಸ್ಕರ ಫಿಶ್ ಫ್ರೈ ಮಾಡಿ ಅಮ್ಮನಿಗೆ ಬಡಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಅಮ್ಮ ತನ್ನದೇ ಪಾಕ ವಿಧಾನವನ್ನು ಪೂರೈಸುತ್ತಿದ್ದಾರೆ ಎಂದು ಚಿರಂಜೀವಿ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ ಗಳು ಬಂದಿವೆ.

View this post on Instagram

#SundaySavors

A post shared by Chiranjeevi Konidela (@chiranjeevikonidela) on

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...