
ಸಾಕಷ್ಟು ಸೆಲೆಬ್ರಿಟಿಗಳು ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಭಾರೀ ಬೇಡಿಕೆಯಲ್ಲಿರುವ ಸ್ಯಾಂಡಲ್ ವುಡ್ ಡೈರೆಕ್ಟರ್ ಪ್ರಶಾಂತ್ ನೀಲ್ ಅವರ ಮಗಳು ಅರಿಶಿಣದಿಂದ ಗಣಪತಿಯನ್ನು ಮಾಡಿದ್ದು, ಇದನ್ನು ಪ್ರಶಾಂತ್ ನೀಲ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ನಮ್ಮಿಂದ ನಿಮ್ಮೆಲ್ಲರಿಗೂ ಗಣೇಶ ಚತುರ್ಥಿಯ ಶುಭಾಶಯಗಳು ಎಂದು ಪ್ರಶಾಂತ್ ನೀಲ್ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.
https://www.instagram.com/p/CELoNmlAgTm/?utm_source=ig_embed