alex Certify ಅರಿಶಿಣದಿಂದ ಗಣಪತಿ ತಯಾರಿಸಿದ ಪ್ರಶಾಂತ್ ನೀಲ್ ಪುತ್ರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅರಿಶಿಣದಿಂದ ಗಣಪತಿ ತಯಾರಿಸಿದ ಪ್ರಶಾಂತ್ ನೀಲ್ ಪುತ್ರಿ

ಸಾಕಷ್ಟು ಸೆಲೆಬ್ರಿಟಿಗಳು ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಭಾರೀ ಬೇಡಿಕೆಯಲ್ಲಿರುವ ಸ್ಯಾಂಡಲ್ ವುಡ್ ಡೈರೆಕ್ಟರ್ ಪ್ರಶಾಂತ್ ನೀಲ್ ಅವರ ಮಗಳು ಅರಿಶಿಣದಿಂದ ಗಣಪತಿಯನ್ನು ಮಾಡಿದ್ದು, ಇದನ್ನು ಪ್ರಶಾಂತ್ ನೀಲ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನಮ್ಮಿಂದ ನಿಮ್ಮೆಲ್ಲರಿಗೂ ಗಣೇಶ ಚತುರ್ಥಿಯ ಶುಭಾಶಯಗಳು ಎಂದು ಪ್ರಶಾಂತ್ ನೀಲ್ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...