
ಬಾಲಿವುಡ್ ನ ಹಾಟ್ ಬೆಡಗಿ ಇಶಾ ಗುಪ್ತಾ ಸೋಷಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟಿವ್ ಆಗಿರ್ತಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುತ್ತಿರುತ್ತಾರೆ.
ಇದೀಗ ನಟಿ ಈಶಾ ಗುಪ್ತಾ ತಮ್ಮ ಹಾಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ತಮ್ಮ ಮಾದಕ ನೋಟದಿಂದ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.
ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು, ಕಮೆಂಟ್ಸ್ ಗಳ ಸುರಿಮಳೆಯೇ ಹರಿದುಬಂದಿವೆ.
https://www.instagram.com/p/CJQXz1RAK2h/?utm_source=ig_web_copy_link
https://www.instagram.com/p/CJanS3EgmFU/?utm_source=ig_web_copy_link
https://www.instagram.com/p/CJqHGT7gK61/?utm_source=ig_web_copy_link