alex Certify ಅರೆಬೆತ್ತಲೆ ಫೋಸ್ ಕೊಟ್ಟು ಪಡ್ಡೆ ಹುಡುಗರ ನಿದ್ದೆಗೆಡಿಸಿದ ಇಶಾ ಗುಪ್ತಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅರೆಬೆತ್ತಲೆ ಫೋಸ್ ಕೊಟ್ಟು ಪಡ್ಡೆ ಹುಡುಗರ ನಿದ್ದೆಗೆಡಿಸಿದ ಇಶಾ ಗುಪ್ತಾ

Esha Gupta shares a topless picture, deletes other photos from social media

ಬಾಲಿವುಡ್ ನ ಹಾಟ್ ಬೆಡಗಿ ಇಶಾ ಗುಪ್ತಾ ಸೋಷಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟಿವ್ ಆಗಿರ್ತಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುತ್ತಿರುತ್ತಾರೆ.

ಇದೀಗ ನಟಿ ಈಶಾ ಗುಪ್ತಾ ತಮ್ಮ ಹಾಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ತಮ್ಮ ಮಾದಕ ನೋಟದಿಂದ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.

ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು, ಕಮೆಂಟ್ಸ್ ಗಳ ಸುರಿಮಳೆಯೇ ಹರಿದುಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...