alex Certify ‘ಆಕ್ಟ್ 1978’ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ಕಿಚ್ಚ ಸುದೀಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆಕ್ಟ್ 1978’ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ಕಿಚ್ಚ ಸುದೀಪ್

ಮಂಸೋರೆ ನಿರ್ದೇಶನದ ‘ಆಕ್ಟ್ 1978’  ಚಿತ್ರ ಈಗಾಗಲೇ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದ್ದು, ನಾಳೆ ಥಿಯೇಟರ್ ನಲ್ಲಿ ರಿಲೀಸ್ ಮಾಡಲು ಸಜ್ಜಾಗಿದ್ದಾರೆ.

ದೇವರಾಜ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈ ಸಿನಿಮಾವನ್ನು ಈಗಾಗಲೇ ವೀಕ್ಷಿಸಿದ್ದು, ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಸಿನಿಮಾ ನೋಡಿದ ಕಿಚ್ಚ ಸುದೀಪ್ ಟ್ವೀಟ್ ಮಾಡುವ ಮೂಲಕ ಸಿನಿಮಾ ಬಗ್ಗೆ ಹೊಗಳಿದ್ದಾರೆ.

ಸಿನಿಮಾ ವೀಕ್ಷಿಸಿದೆ. ಅದ್ಭುತ ಪ್ರಯತ್ನ. ಎಲ್ಲಾ ಕಲಾವಿದರು ತುಂಬಾ ಚೆನ್ನಾಗಿ ಅಭಿನಯಿಸಿದ್ದಾರೆ. ತಂಡಕ್ಕೆ  ಶುಭಾಶಯಗಳು. ಎಂದು ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್‌ ನಲ್ಲಿ ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...