alex Certify ‘ಆಚಾರ್ಯ’ ಚಿತ್ರದ ರಿಲೀಸ್ ಡೇಟ್ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆಚಾರ್ಯ’ ಚಿತ್ರದ ರಿಲೀಸ್ ಡೇಟ್ ಫಿಕ್ಸ್

ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಕೊರಟಾಲ ಶಿವ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಆಚಾರ್ಯ’ ಸಿನಿಮಾವನ್ನು ಮೇ 13ರಂದು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡಲಿದ್ದಾರೆ.

ಮೊನ್ನೆಯಷ್ಟೇ ಈ ಚಿತ್ರದ ಟೀಸರ್ ಅನ್ನು ಯುಟ್ಯೂಬ್ ನಲ್ಲಿ ಬಿಡುಗಡೆ ಮಾಡಿದ್ದರು. ಈ ಟೀಸರ್ ಗೆ ನೋಡುಗರಿಂದ ಉತ್ತಮ ಪ್ರತಿಕ್ರಿಯೆಗಳು ದೊರೆತಿದ್ದವು. ಈ ಸಿನಿಮಾದಲ್ಲಿ ಚಿರಂಜೀವಿ ಪುತ್ರ ರಾಮ್ ಚರಣ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

 ದರ್ಶನ್ ಗೆ ಭರ್ಜರಿ ಯಶಸ್ಸು, ‘ರಾಬರ್ಟ್’ ರಿಲೀಸ್ ಗೆ ಗ್ರೀನ್ ಸಿಗ್ನಲ್

ಚಿರಂಜೀವಿ ಅವರ 152ನೇ ಸಿನಿಮಾ ಇದಾಗಿದ್ದು ರಾಮ್ ಚರಣ್ ತೇಜ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. 140 ಕೋಟಿ ಬಜೆಟ್ ನಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...