alex Certify ಆಟೋ ಚಲಾಯಿಸಿದ ನಟಿ ಅದಿತಿ ಪ್ರಭುದೇವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಟೋ ಚಲಾಯಿಸಿದ ನಟಿ ಅದಿತಿ ಪ್ರಭುದೇವ

aditi prabhudeva Archives - Prajaastra

ಸ್ಯಾಂಡಲ್ ವುಡ್ ನಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿರುವ ನಟಿ ಅದಿತಿ ಪ್ರಭುದೇವ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ.

ತಮ್ಮ ಪ್ರತಿಯೊಂದು ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ನಟಿ ಅದಿತಿ ಪ್ರಭುದೇವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ‘ಸಾರಥಿ’ ಚಿತ್ರದ ‘ಕೈ ಮುಗಿದು ಏರು ಇದು ಕನ್ನಡದ ತೇರು’ ಹಾಡನ್ನು ಹಾಕಿಕೊಂಡು ಆಟೋ ಚಲಾಯಿಸಿದ್ದಾರೆ.

ಅದಿತಿ ಪ್ರಭುದೇವ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದು ಈ ವಿಡಿಯೋಗೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದುಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...