alex Certify ‘ಆನ’ ಚಿತ್ರದ ಶೂಟಿಂಗ್ ಕಂಪ್ಲೀಟ್‌ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆನ’ ಚಿತ್ರದ ಶೂಟಿಂಗ್ ಕಂಪ್ಲೀಟ್‌

ಮನೋಜ್ ಪಿ. ನಡುಲಮನೆ ನಿರ್ದೇಶನದ ಅದಿತಿ ಪ್ರಭುದೇವ ನಟನೆಯ ಬಹುನಿರೀಕ್ಷೆಯ ‘ಆನ’ ಸಿನಿಮಾ ಚಿತ್ರೀಕರಣವನ್ನು ಮುಕ್ತಾಯಗೊಳಿಸುವ ಮೂಲಕ ಕುಂಬಳಕಾಯಿ ಒಡೆದಿದ್ದಾರೆ.

ಮಾತಿನ ಜೋಡಣೆ ಕೊನೆಯ ಹಂತದಲ್ಲಿದೆ ಎಂದು ಹೇಳಲಾಗಿದ್ದು, ಮಾರ್ಚ್ ತಿಂಗಳಲ್ಲಿ ಈ ಸಿನಿಮಾ ಬಿಡುಗಡೆ ಮಾಡುವ ನಿರೀಕ್ಷೆಯಲ್ಲಿದೆ ಚಿತ್ರತಂಡ.

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ಅದಿತಿ ಪ್ರಭುದೇವ ಫೀಮೇಲ್ ಸೂಪರ್ ಹೀರೋ ಹಾಗಿ ಈ ಸಿನಿಮಾದಲ್ಲಿ ಮಿಂಚುತ್ತಿದ್ದು, ಯುಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪೂಜಾ ವಸಂತ್ ಕುಮಾರ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...