alex Certify ‘ಆರ್ ಆರ್ ಆರ್’ ಚಿತ್ರದ ಆಲಿಯಾ ಭಟ್ ಫಸ್ಟ್ ಲುಕ್ ರಿವೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆರ್ ಆರ್ ಆರ್’ ಚಿತ್ರದ ಆಲಿಯಾ ಭಟ್ ಫಸ್ಟ್ ಲುಕ್ ರಿವೀಲ್

ಜೂನಿಯರ್ ಎನ್.ಟಿ.ಆರ್. ಹಾಗೂ ರಾಮ್ ಚರಣ್ ಇಬ್ಬರು ಸ್ಟಾರ್ ನಟರು ಒಂದೇ ಸಿನಿಮಾದಲ್ಲಿ ಅಭಿನಯಿಸಿರುವ ‘ಆರ್ ಆರ್ ಆರ್’ ಚಿತ್ರದಲ್ಲಿ ಆಲಿಯಾ ಭಟ್ ಸೀತಾ ಎಂಬ ಪಾತ್ರದಲ್ಲಿ ನಟಿಸಿದ್ದು‌, ಇಂದು ಆಲಿಯಾ ಭಟ್ ಹುಟ್ಟುಹಬ್ಬದ ಪ್ರಯುಕ್ತ ಅವರ ಫಸ್ಟ್ ಲುಕ್ ಅನ್ನು ರಿವೀಲ್ ಮಾಡಿದ್ದಾರೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಆಲಿಯಾ ಭಟ್

ರಾಜಮೌಳಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರವನ್ನು ಡಿ.ವಿ.ವಿ. ದಾನಯ್ಯ ತಮ್ಮ ಡಿ.ವಿ.ವಿ. ಎಂಟರ್ ಟೇನ್ ಮೆಂಟ್ಸ್ ನಿಂದ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಈ ಚಿತ್ರವನ್ನು 350ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಅಕ್ಟೋಬರ್ 13ರಂದು ಈ ಸಿನಿಮಾ ಬಿಡುಗಡೆಯಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...