alex Certify ಆ.15 ಕ್ಕೆ ಬಿಡುಗಡೆಯಾಗುತ್ತಿದೆ ʼಡಿಯರ್ ಸತ್ಯʼ ಸಿನಿಮಾದ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆ.15 ಕ್ಕೆ ಬಿಡುಗಡೆಯಾಗುತ್ತಿದೆ ʼಡಿಯರ್ ಸತ್ಯʼ ಸಿನಿಮಾದ ಟೀಸರ್

ಶಿವ ಗಣೇಶ್ ನಿರ್ದೇಶನದ, ಆರ್ಯನ್ ಸಂತೋಷ್ ಅಭಿನಯದ ʼಡಿಯರ್ ಸತ್ಯʼ ಚಿತ್ರದ ಟೀಸರ್ ಅನ್ನು ಆಗಸ್ಟ್ 15 ರಂದು ಯೂಟ್ಯೂಬ್ ನಲ್ಲಿ ರಿಲೀಸ್ ಮಾಡಲಾಗುತ್ತಿದೆ.

ಈ ಸಿನಿಮಾ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿಸಿದ್ದು ಅರ್ಚನಾ ಕೊಟ್ಟಿಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯಂದು ಈ ಚಿತ್ರದ ಟೀಸರ್ ಬಿಡುಗಡೆಗೆ ತಂಡ ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...