alex Certify ಇಂದಿನ ಕೆಲ ಸ್ವಪ್ರತಿಷ್ಟೆ ನಟರಿಗೆ ನಮ್ಮಂತ ಸೀನಿಯಾರಿಟಿ ನಟರು ತೊಡಕಾಗಿದ್ದೇವೆಂದ ಜಗ್ಗೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನ ಕೆಲ ಸ್ವಪ್ರತಿಷ್ಟೆ ನಟರಿಗೆ ನಮ್ಮಂತ ಸೀನಿಯಾರಿಟಿ ನಟರು ತೊಡಕಾಗಿದ್ದೇವೆಂದ ಜಗ್ಗೇಶ್

ನವರಸನಾಯಕ ಜಗ್ಗೇಶ್ ಪ್ಯಾನ್ ಇಂಡಿಯಾ ಸಿನಿಮಾಗೆ ಸಂಬಂಧಿಸಿದಂತೆ ಮಾತಾಡಿದಾಗಿನಿಂದ ಜಗ್ಗೇಶ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ – ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ.

ಇದೀಗ ಜಗ್ಗೇಶ್ ಕೆಲಸ್ವಪ್ರತಿಷ್ಟೆ ನಟರಿಗೆ ನಮ್ಮಂತ ಸೀನಿಯಾರಿಟಿ ನಟರು ತೊಡಕಾಗಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

ತುಂಬ ಚರ್ಚೆ ಬೇಡ ಒಂದು ಸತ್ಯ ಹೇಳಿ ಮುಗಿಸುವೆ…!ಸ್ನೇಹಿತರೇ, ಇಂದಿನ ಕೆಲ ಸ್ವಪ್ರತಿಷ್ಟೆ ನಟರಿಗೆ ನಮ್ಮಂಥ ಸಿನಿಯಾರಿಟಿ ನಟರು ತೊಡಕಾಗಿದ್ದೇವೆ..!ನಾವು ಹೋದರೆ ಅಥವ ಸತ್ತರೆ ವಾರಸುದಾರರು ಎಂಬ ಕೆಟ್ಟ ಚಿಂತೆ..! ಕೆಲ ನಟರ ಆಡಿಯೋ ಸಂಭಾಷಣೆಯನ್ನು ಕೇಳಿಸಿದ್ದಾರೆ…! ಹೀಗಿರಬೇಕಾದರೆ ಹಿಂದಿನ ಚಿಂತನೆ…! ರಾಯರಿಗೆ ಒಪ್ಪಿಸಿ ಶಕ್ತಿ ಇರುವಷ್ಟು ದುಡಿಯುತ್ತೇವೆ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...