![](https://kannadadunia.com/wp-content/uploads/2020/09/image_710x400xt.jpg)
ಇಂದು ಸಾಹಸ ಸಿಂಹ ವಿಷ್ಣುವರ್ಧನ್ ಅವರ ಹುಟ್ಟುಹಬ್ಬ. ವಿಷ್ಣುವರ್ಧನ್ ಅವರು ‘ಶಿವಶರಣ ನಂಬೆಯಕ್ಕ’ ಚಿತ್ರದಲ್ಲಿ ಬಾಲನಟನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು.
ನಂತರ ‘ನಾಗರಹಾವು’ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿದರು. 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ವಿಷ್ಣುವರ್ಧನ್ ಅಭಿನಯಿಸಿದ್ದಾರೆ.
ವಿಷ್ಣುವರ್ಧನ್ 1950 ಸೆಪ್ಟೆಂಬರ್ 18ರಂದು ಜನಿಸಿದರು. ಸಾಕಷ್ಟು ಪಾತ್ರಗಳಲ್ಲಿ ವಿಷ್ಣುವರ್ಧನ್ ಅವರು ಕಾಣಿಸಿಕೊಂಡಿದ್ದಾರೆ. ವಿಷ್ಣುವರ್ಧನ್ 2009 ಡಿಸೆಂಬರ್ 30 ರಂದು ನಿಧನರಾದರು. ಸಾಹಸ ಸಿಂಹ್ ವಿಷ್ಣುವರ್ಧನ್ ಅವರ ಹುಟ್ಟುಹಬ್ಬಕ್ಕೆ ಕನ್ನಡ ಚಿತ್ರರಂಗದವರು ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡಿದ್ದಾರೆ.